ಸಂವಿಧಾನ ದಿನಾಚರಣೆ 26/11/2021

.

ಸರ್ಕಾರಿ ಕೇಂದ್ರ ಹಿರಿಯ ಪ್ರಾಥಮಿಕ ಶಾಲೆ C P S ಯಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಶ್ರೀಕಾಂತ್ ರವರು ಹಾಜರಿದ್ದರು. ಕನ್ನಡ ಶಾಲೆಯ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಹಾಜರ್ ಇಲ್ಲದ್ದಕ್ಕೆ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತರುವುದಾಗಿ ಹಾಗೂ ಕನಕದಾಸರ ಬಗ್ಗೆ ಮಾತನಾಡಿದರು. ನಂತರ ಕನ್ನಡ ಮತ್ತು ಉರ್ದು ಶಾಲೆಯ ಮುಖ್ಯೋಪಾಧ್ಯಾಯರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಅತಿಥಿ ಶಿಕ್ಷಕರು ಹಾಜರಿದ್ದು ವಂದನಾರ್ಪಣೆಯೊಂದಿಗೆ ಮುಕ್ತಾಯ ಮಾಡಲಾಯಿತು.

Author: Potaraj Potarad

ಪಿ.ಡಿ.ಪೋತರದ. ಶಿಕ್ಷಕರು, ಗಂಗಾವತಿ.

Leave a comment